Home » ಗೌಜಿ ಇವೆಂಟ್‌ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ನಿಧನ
 

ಗೌಜಿ ಇವೆಂಟ್‌ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ನಿಧನ

by Kundapur Xpress
Spread the love

ಮಂಗಳೂರು : ಹೆಸರಾಂತ ಗೌಜಿ ಇವೆಂಟ್‌ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ

 

Related Articles

error: Content is protected !!