Home » ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ
 

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ

by Kundapur Xpress
Spread the love

ಬೆಂಗಳೂರು : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಪ್ರೇಮ್ ಅಲಿಯಾಸ್ ವೈಷ್ಣವ್ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆರೋಪಿ ಬಳಿಯಿಂದ ಪೊಲೀಸರು 6,700 ತ್ಯಾಪೆನ್ಡನಾಲ್ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ. ಈತ ಕಾಲೇಜು ವಿದ್ಯಾರ್ಥಿಗಳಿಗೆ ಇನ್ನೂರರಿಂದ ಐನೂರು ರೂ.ಗೆ ಒಂದು ಮಾತ್ರೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಮಾತ್ರೆಗಳಿಂದ ಸೈಕೋಟ್ರಾಫಿಕ್ ಎಫೆಕ್ಟ್ ಆಗಿ ಮತ್ತು ಬರುತ್ತದೆ ಎಂದು ತಿಳಿದು ಬಂದಿದೆ.

ಬೇರೆ ರಾಜ್ಯದಿಂದ ಆರೋಪಿ ಮಾತ್ರೆಗಳನ್ನು ತರಿಸಿ, ಮಾರಾಟ ಮಾಡುತ್ತಿದ್ದ. ಆರೋಪಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!