Home » ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 ರಂದು ರಜೆ ಘೋಷಣೆ
 

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 ರಂದು ರಜೆ ಘೋಷಣೆ

by Kundapur Xpress
Spread the love

ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 8 (ಬುಧವಾರ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.

 

Related Articles

error: Content is protected !!