Home » ಲೈಂಗಿಕ ಕಿರುಕುಳ ಪ್ರಕರಣ : ಸಂದೇಶ್ ಬಿ ಜಿ ಅಮಾನತು
 

ಲೈಂಗಿಕ ಕಿರುಕುಳ ಪ್ರಕರಣ : ಸಂದೇಶ್ ಬಿ ಜಿ ಅಮಾನತು

by Kundapur Xpress
Spread the love

ಮಂಗಳೂರು: ಕಳೆದ ಎರಡು ದಿನದಿಂದ ರಾಜ್ಯಾದ್ಯಂತ ಸುದ್ದಿಯಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಬಿ ಜಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಧಿಕಾರಿಯ ಮೇಲಿನ ಲೈಂಗಿಕ ಕಿರುಕುಳದ ಆರೋಪವನ್ನು ತನಿಖೆ ನಡೆಸುವಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಅವರಿಗೆ ಸೂಚಿಸಿದ್ದು, ಇದೀಗ ವರದಿಯ ಆಧಾರದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿ ಜಿ ಅವರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

 

Related Articles

error: Content is protected !!