Home ಕರಾವಳಿ ಸುದ್ದಿಮಲ್ಪೆ : ವ್ಯಕ್ತಿಯೊಬ್ಬರ ಕೊಲೆ

ಮಲ್ಪೆ : ವ್ಯಕ್ತಿಯೊಬ್ಬರ ಕೊಲೆ

Malpe: Man Murdered

by Kundapur Xpress

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಬಾಬುತೋಟದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಮಲ್ಪೆಯಲ್ಲಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶದ ಪರಮೇಶ್ ಎಂದು ಗುರುತಿಸಲಾಗಿದೆ.

ಗುಜರಿ ಹೆಕ್ಕುವ ಕೆಲಸ ಮಾಡುತ್ತಿದ್ದ ಪರಮೇಶ್, ತಾನು ಪ್ರತಿದಿನ ಮಲಗುವ ಜಾಗದಲ್ಲಿಯೇ ಕೊಲೆಯಾಗಿರುವುದು ಕಂಡುಬಂದಿದೆ.

ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related Articles

Leave a Comment

This site uses Akismet to reduce spam. Learn how your comment data is processed.