Home » ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ
 

ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ

by Kundapur Xpress
Spread the love

ಕಾರ್ಕಳ : ಜಾರ್ಕಳ ಸರ್ಕಾರಿ ಜಾಗ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ (ಕಾ.ಸು& ಸಂಚಾರ) ಮುರಳೀಧರ ನಾಯ್ಕ್ ಮತ್ತು ಸಿಬ್ಬಂದಿಗಳು ಅಕ್ರಮ ಕಲ್ಲುಕೋರೆಗೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಈ ವೇಳೆ ಕಲ್ಲು ಕೋರೆ ಪ್ರದೇಶದಲ್ಲಿ ರಾಜೇಶ ಶೆಟ್ಟಿ ಎಂಬಾತ ಅಕ್ರಮವಾಗಿ ಸುಮಾರು 9,500/- ರೂ. ಮೌಲ್ಯದ 800 ಸೈಜು ಶಿಲೆ ಕಲ್ಲುಗಳನ್ನು ಸಾಗಾಟ ಮಾಡಲು ರಾಶಿ ಹಾಕಿರುವುದು ಬೆಳಕಿಗೆ ಬಂದಿದೆ.ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

error: Content is protected !!