ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಇಂದು ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತದೇಹ ಪತ್ತೆಯಾಗಿದೆ.