Home » ಎಕೆ.ಎಂ.ಎಸ್ ಬಸ್ ಮಾಲೀಕನ ಹತ್ಯೆ
 

ಎಕೆ.ಎಂ.ಎಸ್ ಬಸ್ ಮಾಲೀಕನ ಹತ್ಯೆ

by Kundapur Xpress
Spread the love

ಉಡುಪಿ:  ಎಕೆ.ಎಂ.ಎಸ್ ಬಸ್ ಮಾಲೀಕ ಸೈಫುದ್ದೀನ್‌ನನ್ನು ಮಲ್ಪೆ ಸಮೀಪದ‌ ಕೊಡವೂರಿನ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ತಿಳಿಯಲಾಗಿದೆ.ಮಲ್ಪೆಯ ಕೊಡವೂರಿನ ಮನೆಯೊಂದರಲ್ಲಿ ಪಿಸ್ತೂಲ್‌ನಿಂದ ಶೂಟ್ ಮಾಡಿ ಬಳಿಕ ತಲವಾರಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ. ಸೈಫುದ್ದೀನ್‌ನ ಸಹಚರನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಮಲ್ಪೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related Articles

error: Content is protected !!