Home » ಬಾವಿಗೆ‌ ಹಾರಿ‌ ಆತ್ಮಹತ್ಯೆ
 

ಬಾವಿಗೆ‌ ಹಾರಿ‌ ಆತ್ಮಹತ್ಯೆ

by Kundapur Xpress
Spread the love

ಉಡುಪಿ : ಕೋಟ ಸಮೀಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಾಗರಾಜ ಬಾವಿಗೆ‌ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ನಾಗರಾಜ (46) ಎಂಬವರು ಸುಮಾರು 1 ವರ್ಷಗಳಿಂದ ಮಾನಸಿಕ ಖಾಯಿಲೆ ಯಿಂದ ಬಳಲುತ್ತಿದ್ದು ಈ ಬಗ್ಗೆ ಮುಕ್ಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮನೆಯಿಂದ ಹೋದವರು ನಂತರ ಕಾಣದೇ ಎಲ್ಲಾ ಕಡೆ ಹುಡುಕಾಡಿದಾಗ ಮನೆಯ ಬಾವಿಯಲ್ಲಿ ನಾಗರಾಜ ರವರ ಮೃತದೇಹ ಇರುವುದು ಕಂಡುಬಂದಿರುತ್ತದೆ.ಇವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಅದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಧ್ಯಾವಧಿಯಲ್ಲಿ ಬಾವಿಗೆ ಹಾರಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related Articles

error: Content is protected !!