Home » 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
 

12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

by Kundapur Xpress
Spread the love

ಮಂಗಳೂರು : 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ಸಂಭವಿಸಿದೆ.

ಅತ್ತಾವರದ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ ಇರುವ ಗೆಳೆಯನನ್ನು ನೋಡಲು ಬಂದ ಕೆ.ಎಂಸಿ ವಿದ್ಯಾರ್ಥಿ ಸೆಕ್ಯೂರಿಟಿ ಬಳಿ ಸಹಿ ಮಾಡಿಸಿ 12 ನೇ ಮಹಡಿಗೆ ಹೋಗಿದ್ದಾನೆ.

ಅಲ್ಲಿಂದ ಮೊಬೈಲ್‌ ಕೆಳಗೆ ಇಟ್ಟು ಕೆಳಗೆ ಹಾರಿ ಆತ್ಮಹತ್ಯೆ ಮಾಡಿದ್ದಾನೆ. ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಆತ್ಮ ಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related Articles

error: Content is protected !!