Home » ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
 

ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

by Kundapur Xpress
Spread the love

ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಹವಮಾನ ಇಲಖೆಯ ಮುನ್ಸೂಚನೆಯಂತೆ ನಾಳೆ ದಿನಾಂಕ 03.12.2024 ರಂದು ಮಂಗಳವಾರ ಪ್ರಾಥಮಿಕ ಪ್ರೌಢಶಾಲೆ  ಹಾಗೂ ಪ್ರಥಮ ಹಾಗೂ ದ್ವಿತಿಯ ಪಿಯುಸಿ ತರಗತಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿಯವರು ರಜೆ ಘೋಷಣೆ ಮಾಡಿದ್ದಾರೆ

ಉಡುಪಿ ಜಿಲ್ಲೆಯ ಅಂಗನವಾಡಿಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ  ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ  ಅಂದರೆ (1-12) ತರಗತಿಯವರೆಗೆ ರಜೆ ಗೋಷಿಸಲಾಗಿದ್ದು ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ ಡಿಪ್ಲೋಮ ಇಂಜೀನಿಯರಿಂಗ್‌ ಮತ್ತು ಐಟಿಐ ಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ

 

Related Articles

error: Content is protected !!