78
ಕೋಟ: ಯುವಶಕ್ತಿ ಯುವಕ ಮಂಡಲ ಕಟ್ಕೆರೆ ಇದರ ನೂತನ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಕಟ್ಕೆರೆ ಇವರು ಅವಿರೋಧವಾಗಿ ಆಯ್ಕೆಯಾದರು,ಗೌರವ ಸಲಹೆಗಾರರಾಗಿ ಲಕ್ಷ್ಮಣ ಶೆಟ್ಟಿ ಕಟ್ಕೆರೆ, ಮಹೇಶ್ ಭಟ್ ಕಟ್ಕೆರೆ,ಪ್ರಶಾಂತ್ ಶೆಟ್ಟಿ ಕಟ್ಕೆರೆ, ಪ್ರವೀಣ್ ಶೆಟ್ಟಿ ಕಟ್ಕೆರೆ, ಉದಯ್ ಕಟ್ಕೆರೆ, ಮೋಹನ್ ಕಟ್ಕೆರೆ,ಗೌರವ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಕಟ್ಕೆರೆ,ಉಪಾಧ್ಯಕ್ಷರಾಗಿ ರಾಘವೇಂದ್ರ,ಸAತೋಷ್ ಪೂಜಾರಿ, ಮಧುಕರ್ ಕಟ್ಕೆರೆ,
ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಶಾ ,ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ್ ಪೂಜಾರಿ,ಕೋಶಾಧಿಕಾರಿಯಾಗಿ ರಮೇಶ್ ಕಟ್ಕೆರೆ,ಜೊತೆ ಕೋಶಾಧಿಕಾರಿಯಾಗಿ ಪ್ರಜ್ವಲ್ ಪೂಜಾರಿ,ಕ್ರೀಡಾ ಕಾರ್ಯದರ್ಶಿಯಾಗಿ ಶಿವರಾಜ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಕಟ್ಕೆರೆ ಸಾಂಸ್ಕöÈತಿಕ ಕಾರ್ಯದರ್ಶಿಯಾಗಿ ನಾಗರಾಜ ಕಟ್ಕೆರೆ ,ಜೊತೆ ಸಾಂಸ್ಕöÈತಿಕ ಕಾರ್ಯದರ್ಶಿಯಾಗಿ ಸತೀಶ್ ಕಟ್ಕೆರೆ ಇವರುಗಳು ಆಯ್ಕೆಯಾದರು