56
ಕೋಟ : ಪ್ರಸಕ್ತ ಸಾಲಿನ ಕೆ.ಎಂ.ಎಫ್ ಚುನಾವಣೆಯಲ್ಲಿ ಜಯ ದಾಖಲಿಸಿದ ಇಲ್ಲಿನ ಕೋಟತಟ್ಟು ಪಡುಕರೆ ಶಿವಮೂರ್ತಿ ಉಪಾಧ್ಯ ಇವರನ್ನು ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಆಡಳಿತ ಮಂಡಳಿ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್,ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಎಂ ಎನ್ ಮಧ್ಯಸ್ಥ,ರಾಜೇಂದ್ರ ಉರಾಳ, ಶಿವರಾಮ ಶೆಟ್ಟಿ,ಸ್ಥಳೀಯರಾದ ನರಸಿಂಹ ತಿಂಗಳಾಯ ಮತ್ತಿತರರು ಉಪಸ್ಥಿತರಿದ್ದರು

