ಕೋಟ : ಇಲ್ಲಿನ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕಾಂಗ್ರೆಸ್ ಮುಖಂಡ ಡಿ.ಕೆ ಸುರೇಶ್ ಭೇಟಿ ನೀಡಿದರು. ಈ ವೇಳೆ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೋದಿಸಿ ಪ್ರಸಾದ ನೀಡಿ ಗೌರವಿಸಿದರು. ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು,ಸುಬ್ರಾಯ ಜೋಗಿ, ಚಂದ್ರ ಆಚಾರ್,ಸುಧಾ ಎ ಪೂಜಾರಿ,ರತನ್ ಐತಾಳ್,ಜ್ಯೋತಿದೇವದಾಸ್ ಕಾಂಚನ್,ಶಿವ ಪೂಜಾರಿ,ವಾಹಿನಿ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕುಂದರ್, ಮುಖಂಡರಾದ ಸುರೇಂದ್ರ ಶೆಟ್ಟಿ, ದೇವೇಂದ್ರ ಗಾಣಿಗ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ,ಅರ್ಚಕ ದಿಕ್ಷೀತ್ ಜೋಗಿ ಮತ್ತಿತರರು ಇದ್ದರು.