ಉಡುಪಿ : ವಿವಿಧ ಕಾರ್ಯಕ್ರಮ ನಿಮಿತ್ತ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉಡುಪಿಯಲ್ಲಿ ಭೇಟಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.