207
ಕುಂದಾಪುರ: ಕುಂದಾಪುರ ತಾಲೂಕು ಪಂಚಾಯತ್ ವ್ಯಾಪ್ತಿಯ ಉಳ್ಳೂರು ಗುಲ್ವಾಡಿ ಹಾಗೂ ಎಡಮೊಗ್ಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯನ್ನು ತಾತ್ಕಾಲಿಕ ನೆಲೆಯಲ್ಲಿ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನವಾಗಿದ್ದು ಅರ್ಜಿ ನಮೂನೆ ಮೀಸಲಾತಿ ವಿವರ ಹಾಗೂ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ

