Home » ಬಿ ಬಿ ಹೆಗ್ಡೆ ಕಾಲೇಜು : ವಿಸ್ತರಣಾ ಚಟುವಟಿಕೆ
 

ಬಿ ಬಿ ಹೆಗ್ಡೆ ಕಾಲೇಜು : ವಿಸ್ತರಣಾ ಚಟುವಟಿಕೆ

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮತ್ತು ಹಿಂದಿ ಸಂಘವು ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿಯಲ್ಲಿ ವಿಸ್ತರಣಾ ಚಟುವಟಿಕೆ ಹಮ್ಮಿಕೊಂಡಿತು. ಈ ಸಂದರ್ಭ ಶಾಲಾ ಮಕ್ಕಳಿಗೆ ಬರೆಯುವ ಪರಿಕರಗಳನ್ನು ನೀಡಿ ಶಿಸ್ತು, ಸ್ವಚ್ಛತೆ, ಉತ್ತಮ ನಡವಳಿಕೆಗಳ ಕುರಿತು ಮಾಹಿತಿ ನೀಡಲಾಯಿತು . ಶಾಲೆಯ ಮುಖ್ಯೋಪಾಧ್ಯಾಯರಾದ ಜಿ. ವಿಶ್ವನಾಥ್ ಭಟ್, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ, ಪ್ರಾಧ್ಯಾಪಕಿ ರೇವತಿ ಡಿ. ಉಪಸ್ಥಿತರಿದ್ದರು.

 

Related Articles

error: Content is protected !!