Home » ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
 

ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ಇವರ ಸಹಯೋಗದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ನೆಲ್ಯಾಡಿ ಬೈಲ್, ಯಡ್ತರೆಯಲ್ಲಿ ನಡೆದ ಗಮ್ಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭ ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕ ಶ್ರೀ ಮಹೇಶ್ ನಾಯ್ಕ್ ಉಪಸ್ಥಿತರಿದ್ದರು.

 

Related Articles

error: Content is protected !!