Home » ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ  
 

ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ  

ಬಿ.ಬಿ. ಹೆಗ್ಡೆ ಕಾಲೇಜು:

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗ ಮತ್ತು ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಅಲ್ಲಿನ ಗ್ರಂಥಾಲಯದಲ್ಲಿನ ಕಾರಂತರ ಕೃತಿಗಳು ಮತ್ತು ಕಾರಂತರ ಬದುಕನ್ನು ತಿಳಿಸುವ ಚಿತ್ರಕಲಾ ಮಂದಿರವನ್ನು ವೀಕ್ಷಿಸಿದರು.

ಈ ಸಂದರ್ಭ ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕರಾದ ರವೀನಾ ಸಿ. ಪೂಜಾರಿ, ಶ್ರೀಮತಿ ಸ್ವಾತಿ ಜಿ.ರಾವ್, ಶ್ರೀಮತಿ ಸುರೇಖಾ, ಕುಂದಗನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಸಚಿನ್ ಕುಮಾರ್ ಉಪಸ್ಥಿತರಿದ್ದರು.

 

Related Articles

error: Content is protected !!