Home ಕರಾವಳಿ ಸುದ್ದಿಬಿ.ಬಿ. ಹೆಗ್ಡೆ ಕಾಲೇಜು: ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಬಿ.ಬಿ. ಹೆಗ್ಡೆ ಕಾಲೇಜು: ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

B.B. Hegde College: Handover of Purified Drinking Water Unit

by Kundapur Xpress

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ರೋಟರಿ ಕ್ಲಬ್ ಕುಂದಾಪುರ ಮತ್ತು ಪಾರ್ವತಿ ಶೆಟ್ಟಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ, ಪಾರ್ವತಿ ಮತ್ತು ಆನಗಳ್ಳಿ ಮಹಾಲಿಂಗ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ವಿಶ್ವನಾಥ್ ಶೆಟ್ಟಿ, ಕುಂದಾಪುರದ ಖ್ಯಾತ ವಕೀಲ ಟಿ.ಬಿ. ಶೆಟ್ಟಿ, ರೋಟರಿ ಕ್ಲಬ್ ಕುಂದಾಪುರದ ಉಪಾಧ್ಯಕ್ಷ ಮನೋಜ್‌ ನಾಯರ್, ಕಾರ್ಯದರ್ಶಿ ಅಶೋಕ್ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ್‌ ನಾವುಂದ, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್‌ ರಾವ್‌ ಗುಜ್ಜಾಡಿ‌, ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Comment

This site uses Akismet to reduce spam. Learn how your comment data is processed.