Home » ಸುಧಾಮೂರ್ತಿ ಆಯ್ಕೆ ಶ್ಲಾಘನೀಯ
 

ಸುಧಾಮೂರ್ತಿ ಆಯ್ಕೆ ಶ್ಲಾಘನೀಯ

ಬಿವೈವಿ

by Kundapur Xpress
Spread the love

ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ರಾಜ್ಯದ ಶ್ರೇಷ್ಠ ಸಾಧಕಿ ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಶ್ಲಾಘನೀಯ. ನಾರಿ ಶಕ್ತಿಯನ್ನು ಗುರುತಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

   

Related Articles

error: Content is protected !!