Home » ವಿನಾಶಕಾಲೇ ವಿಪರೀತ ಬುದ್ದಿ
 

ವಿನಾಶಕಾಲೇ ವಿಪರೀತ ಬುದ್ದಿ

ಬಿ.ವೈ.ವಿಜಯೇಂದ್ರ

by Kundapur Xpress
Spread the love

ಬೆಂಗಳೂರು : ವಿನಾಶಕಾಲೇ ವಿಪರೀತ ಬುದ್ದಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶಾಸಕ ಎಸ್ ಟಿ.ಸೋಮಶೇಖರ್ * ವಿರುದ್ಧ  ಹರಿ ಹಾಯ್ದಿದ್ದಾರೆ ಶುಕ್ರವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಸೋಮ ಶೇಖರ್ ಅವರು ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜಕೀಯ ಜೀವನದಲ್ಲಿ ಬಹಳ ದೊಡ್ಡ ತಪ್ಪು ಮಾಡಿದ್ದಾರೆ. ಮುಂದೆ ಅವರೇ ಅನುಭವಿಸುತ್ತಾರೆ ಎಂದರು.ಇದರ ಬಗ್ಗೆ ಮುಂದೆ ನೋಡುತ್ತೀರಿ ರಾಜಕೀಯವಾಗಿ ತಪ್ಪು ನಿರ್ಧಾರ ಮಾಡಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಥವರು ದೇಶದಲ್ಲಿ ಇದ್ದಾಗ ಸೋಮಶೇಖ‌ರ್ ತಪ್ಪು ನಿರ್ಧಾರ ಮಾಡಿದ್ದಾರೆಂದು ಹೇಳಿದರು. ಇದೇ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತ ನಾಡಿ, ಸೋಮಶೇಖ‌ರ್ ನಡೆ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆಂದರು.

   

Related Articles

error: Content is protected !!