ನವದೆಹಲಿ : ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವರು ಹಾಗೂ ಹಿರಿಯರಾದ ಶ್ರೀ ಪ್ರಹ್ಲಾದ್ ಜೋಶಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರವರು ನವದೆಹಲಿಯಲ್ಲಿ ಭೇಟಿಯಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಚರ್ಚಿಸಿದರು
ಈ ಸಂದರ್ಭದಲ್ಲಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಸಂಸದರು, ಮಾಜಿ ಸಂಸದರು ಹಾಗೂ ಮಾಜಿ ಸಚಿವರುಗಳು ಉಪಸ್ಥಿತರಿದ್ದರು