125
ಕುಂದಾಪುರ : ಕುಂದಾಪುರ ಬಾರ್ ಅಸೋಸಿಯೇಶನ್ ಇದರ ನೂತನ ಅಧ್ಯಕ್ಷರಾಗಿ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ಸಂತೋಷ್ ಆಚಾರ್ ಹಾಗೂ ಕಾರ್ಯದರ್ಶಿಗಳಾಗಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ನೇಮಕಗೊಂಡಿದ್ದಾರೆ ನಗರದ ಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷರಾದ ಪ್ರಮೋದ್ ಹಂದೆಯವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು

