Home » ನಾಳೆ ಮದ್ಯ ಮಾರಾಟ ನಿಷೇಧ
 

ನಾಳೆ ಮದ್ಯ ಮಾರಾಟ ನಿಷೇಧ

by Kundapur Xpress
Spread the love

ಕುಂದಾಪುರ :  ಉಡುಪಿ ಜಿಲ್ಲೆಯಾದ್ಯಂತ ನಾಳೆ ದಿನಾಂಕ 27.8.2025 ರಂದು ಬುಧವಾರ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ
ಉಡುಪಿ ಪೊಲೀಸ್ ಅಧೀಕ್ಷಕರ ವರದಿಯಂತೆ ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆ ನಡಯುವುದರಿಂದ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ;ಮಾಡುವ ಸಾಧ್ಯತೆಯಿದ್ದು ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ

 

Related Articles

error: Content is protected !!