"ಗಮ್ಮತ್" ಕಾರ್ಯಕ್ರಮದಲ್ಲಿ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು

by Kundapur Xpress
Spread the love

ಕುಂದಾಪುರ : ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೈಂದೂರಿನ ಯಡ್ತರೆ ಗ್ರಾಮದಲ್ಲಿ ಕುಂದಗನ್ನಡ ಪ್ರತಿಷ್ಠಾನ ಆಯೋಜಿಸಿದ ‘ಗಮ್ಮತ್‌’ ಕೆಸರಲ್ಲೊಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕುಂದಗನ್ನಡ ಭತ್ತ ಕುಟ್ಟುವ ಹಾಡು ಮತ್ತು ಗಾದೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಮತ್ತು ಶ್ರೀಮತಿ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.

 

Related Articles

error: Content is protected !!