Home » ಪಂಚವರ್ಣದಿಂದ ಭಜನಾ ಕಾರ್ಯಕ್ರಮ
 

ಪಂಚವರ್ಣದಿಂದ ಭಜನಾ ಕಾರ್ಯಕ್ರಮ

by Kundapur Xpress
Spread the love

ಕೋಟ : ಕೋಟತಟ್ಟು ಪಡುಕರೆ ಶ್ರೀ ಶಿರಸಿ ಮಾರಿಕಾಂಬಾ ದೇಗುಲದ ಪುನರ್ ಪ್ರತಿಷ್ಠೆ,ವಾರ್ಷಿಕ ವರ್ಧಂತ್ಯುತ್ಸವ ಬ್ರಹ್ಮ ಕಲಶಾಭಿಷೇಕ, ಮಹಾ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಕೋಟದ ಪಂಚವರ್ಣ ಮಹಿಳಾ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರಗಿತು.ಶ್ರೀದೇಗುಲದ ಅಧ್ಯಕ್ಷ ರಮೇಶ್ ಪೂಜಾರಿ ಪಂಚವರ್ಣ ಭಜನಾ ತಂಡಕ್ಕೆ ಪ್ರಸಾದ ವಿತರಿಸಿ ಗೌರವಿಸಿದರು.

 

Related Articles

error: Content is protected !!