243
ಉಡುಪಿ : ನಗರದ ಕರಾವಳಿ ಜಂಕ್ಷನ್ ಬಳಿಯ ಹೊಟೇಲ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಮಲ್ಪೆ ರಸ್ತೆಯಲ್ಲಿ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಎಂಬ ಹೊಟೇಲ್ನಲ್ಲಿ ಸಂಜೆ ವೇಳೆಗೆ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದ್ದು, ಘಟನೆಯಿಂದ ಹೊಟೇಲ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ

