Home » ಕಾರ್ಯದರ್ಶಿಯಾಗಿ ನೇಮಕ
 

ಕಾರ್ಯದರ್ಶಿಯಾಗಿ ನೇಮಕ

by Kundapur Xpress
Spread the love

ಉಡುಪಿ: ಸಾಮಾಜಿಕ ಕಾರ್ಯಕರ್ತರಾದ ಯುವ ಉದ್ಯಮಿ, ಬೈಂದೂರಿನ ಗೋವಿಂದ ಬಾಬು ಪೂಜಾರಿ ಅವರನ್ನು ರಾಜ್ಯ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   

Related Articles

error: Content is protected !!