ಉಡುಪಿ : ಲೋಕಸಭಾ ಚುನಾವಣೆಯ ಪ್ರಯುಕ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳು ಮತ್ತು ಸಂಚಾಲಕರನ್ನಾಗಿ ಈ ಕೆಳಗಿನಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ನೇಮಕ ಮಾಡಿರುತ್ತಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.