200
ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11ಸಾವಿರ ಕೋಟಿ ಹಣವನ್ನು ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿದ ರಾಜ್ಯ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಎಸ್ ಸಿ ,ಎಸ್ ಟಿ ಮೋರ್ಚಾ ವತಿಯಿಂದ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿದರು

