ಕುಂದಾಪುರ : ದೇಶದ ನೆಚ್ಚಿನ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಒಂಬತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ. ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಿರಿಯ ಕಾರ್ಯಕರ್ತರ ಸಮಾವೇಶ,, ವಿವಿಧ ಮೋರ್ಚಾದ ಸಂಯುಕ್ತ ಸಮಾವೇಶ”ವ್ಯಾಪಾರಿಗಳ, ವರ್ತಕರ, ಪ್ರಬುದ್ಧರ ಸಮಾವೇಶ,, ಮಂಡಲ ಕಾರ್ಯಕಾರಣಿಗಳನ್ನ ಆಯೋಜಿಸುವ ಸಲುವಾಗಿ ಪೂರ್ವಭಾವಿ ಸಭೆಯನ್ನು ಕುಂದಾಪುರದ ಬಿಜೆಪಿಯ ಕಚೇರಿಯಲ್ಲಿ ಆಯೋಜಿಸಲಾಯಿತು
ಬಜೆಪಿ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಕುಂದಾಪುರ ಮಂಡಲದ ಕ್ಷೇತ್ರಧ್ಯಕ್ಷರಾದ ಶಂಕರ ಅಂಕದ ಕಟ್ಟೆ ,,ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ,, ದಕ್ಷಿಣ ಕನ್ನಡ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್ ಕಲ್ಮಾಡಿ,, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ,, ಜಿಲ್ಲಾ ಎಸ್. ಸಿ. ಮೋರ್ಚಾದ ಅಧ್ಯಕ್ಷರಾದ ಗೋಪಾಲ್ ಕಳಂಜಿ,, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಉಪಾಧ್ಯಕ್ಷರಾದ ರಾಜೇಶ್ ಉಡುಪ,, ಸಂಜೀವ ದೇವಾಡಿಗ,,ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಉಪಾಧ್ಯಕ್ಷ ಸುಧೀರ್,ಕೆ.ಎಸ್,, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸತೀಶ್ ಬಾರಿಕೇರಿ,, ಕುಂದಾಪುರ ಮಂಡಲ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ,, ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಸುನೀಲ್ ಖಾರ್ವಿ,, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೌರಭಿ ಪೈ,, ಕಾರ್ಯದರ್ಶಿ ಜಯಲಕ್ಷ್ಮಿ ಗಾಣಿಗ ಮುಂತಾದವರು ಉಪಸ್ಥಿತರಿದ್ದರು