Home » ಕುಂದಾಪುರ ಮಂಡಲ : ಯೋಗ ದಿನಾಚರಣೆ
 

ಕುಂದಾಪುರ ಮಂಡಲ : ಯೋಗ ದಿನಾಚರಣೆ

by Kundapur Xpress
Spread the love

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಕುಂದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಶಿಕ್ಷಕ ವಿವೇಕ್ ಪೈ ಅವರು ಯೋಗಾಭ್ಯಾಸ ತರಗತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ವ್ಯಾಪಾರ ವಾಣಿಜ್ಯ ಪ್ರಕೋಷ್ಟಗಳ ರಾಜ್ಯ ಸಮಿತಿ ಸದಸ್ಯ ವಿವೇಕ್ ಪೈ, ಕುಂದಾಪುರ ಪುರಸಭಾ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

   

Related Articles

error: Content is protected !!