200
ಕುಂದಾಪುರ : ಸರ್ಕಾರದ ಬೆಲೆ ಏರಿಕೆ ದಲಿತರ ಹಣ ಲೂಟಿ, ಮುಸ್ಲಿಂ ಓಲೈಕೆ ರೈತರನ್ನು ಅವಗಣಿಸಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ಜನಾಕ್ರೋಶ ಯಾತ್ರೆಯ ಪೂರ್ವಭಾವಿ ಸಭೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರ ಉಪಸ್ಥಿತಿಯಲ್ಲಿ ನಡೆಯಿತು
ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಇವರು ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್. ಕೆ. ಎಸ್. ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಉಪಾಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ಪ್ರಕಾಶ್ ಪೂಜಾರಿ ಬೀಜಾಡಿ,ಬಿಜೆಪಿ ಹಿರಿಯ ಮುಖಂಡರಾದ ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ಪುರಸಭಾ ಸದಸ್ಯರು ಬಿಜೆಪಿ ಮಂಡಲ ಇವತ್ತು ವಿವಿಧ ಮೋರ್ಚುಗಳ ಪದಾಧಿಕಾರಿಗಳು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

