Home » ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ : ರಕ್ಷಾ ಬಂಧನ
 

ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ : ರಕ್ಷಾ ಬಂಧನ

by Kundapur Xpress
Spread the love

ಕುಂದಾಪುರ : ಕುಂದಾಪುರ ನಗರ ಪೊಲೀಸ್ ಠಾಣೆ ಹಾಗೂ ಶಾಸಕರ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ಸದಸ್ಯೆಯರು  ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರಿಗೆ ರಕ್ಷೆಯನ್ನ ಕಟ್ಟಿ ರಕ್ಷಾ ಬಂಧನವನ್ನು  ಆಚರಿಸಿದರು

ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಆಯೋಜಿಸಿದ್ದ ರಾಖಿ ಹಬ್ಬದ ಈ ಕಾರ್ಯಕ್ರಮವನ್ನು ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಸೌರಭೀ ಪೈ ಅವರು ವಹಿಸಿದ್ದು ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ ಸ್ಪೆಕ್ಟರ್ ಹಾಗೂ ಸಿಬ್ಬಂದಿಯವರಿಗೆ ರಾಖಿ ಕಟ್ಟಿದರು

 

Related Articles

error: Content is protected !!