ಕುಂದಾಪುರ : ಬಿಜೆಪಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ವರಮಹಾಲಕ್ಷ್ಮೀ ಪೂಜೆಯು ಸಕಲ ಧಾರ್ಮಿಕ ಅನುಸಂಧಾನಗಳ ಮೂಲಕ ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸೌರಭಿ ಪೈ ಇವರ ಉಪಸ್ಥಿತಿಯಲ್ಲಿ ನೆರವೇರಿತು.
ಈ ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಸುಧೀರ್ ಕೆ.ಎಸ್.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ,ವಿದ್ಯಾ ಸಾಲಿಯನ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶ್ರೀಮತಿ ಜ್ಯೋತಿ ಉದಯ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲ ಶೆಟ್ಟಿ , ,ಮಂಡಲ ಓಬಿಸಿ ಅಧ್ಯಕ್ಷ *ಸುರೇಂದ್ರ ಕಾಂಚನ್ ಸಂಗಮ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಎಸ್.ಸಿ.ಮೋರ್ಚಾ ಅಧ್ಯಕ್ಷ ಮಂಜುನಾಥ್ ಬಳ್ಕೂರು, ರೈತ ಮೋರ್ಚಾ ಅಧ್ಯಕ್ಷ ಜಯಶೀಲಾ ಶೆಟ್ಟಿ, ಹಾಗೂ ಕುಂದಾಪುರ ಮಂಡಲದ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪದಾಧಿಕಾರಿಗಳು,, ಮಹಿಳಾ ಮೋರ್ಚಾದ ಪ್ರಮುಖರು ಉಪಸ್ಥಿತರಿದ್ದರು

