Home » ಉಡುಪಿ ಬಿಜೆಪಿ ನೂತನ ಅಧ್ಯಕ್ಷರಾಗಿ ನವೀನ್ ಶೆಟ್ಟಿ
 

ಉಡುಪಿ ಬಿಜೆಪಿ ನೂತನ ಅಧ್ಯಕ್ಷರಾಗಿ ನವೀನ್ ಶೆಟ್ಟಿ

by Kundapur Xpress
Spread the love

ಉಡುಪಿ : 10 ಜಿಲ್ಲೆಗಳಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಇದೀಗ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲೆಯ ಅಧ್ಯಕ್ಷರನ್ನಾಗಿ ನವೀನ್ ಶೆಟ್ಟಿ ಕುತ್ಯಾರು ಅವರನ್ನು ಆಯ್ಕೆ ಮಾಡಲಾಗಿದೆ.

ಬಸ್ ಉದ್ಯಮ ನಡೆಸುತ್ತಿರುವ ನವೀನ್ ಶೆಟ್ಟಿ ಅವರು ಸತತ 3 ಬಾರಿ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಕಾಪು ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ 2 ಬಾರಿ, ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ 2 ಬಾರಿ, ಮಂಡಲ ಅಧ್ಯಕ್ಷರಾಗಿಕಾರ್ಯ ನಿರ್ವಹಿಸಿ, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ 10 ವರ್ಷಗಳ ಕುತ್ಯಾರು ಗ್ರಾಪಂ ಸದಸ್ಯ, ಅಧ್ಯಕ್ಷ, ಎನ್‌ಎಂಪಿಎಯ ನಿರ್ದೇಶಕರೂ ಆಗಿದ್ದರು.

 

Related Articles

error: Content is protected !!