248
ಪಡುಬಿದ್ರಿ :ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸಿಗರನ್ನು ಆಕರ್ಷಿಸಲು ಬೇಕಾದ ಆಕರ್ಷಣೀಯ ವಸ್ತುಗಳನ್ನು ಅಳವಡಿಸುವಂತೆ ಮತ್ತು ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಲು ಸಂಭಂದಿಸಿದಂತೆ
ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಬ್ಲೂ ಫ್ಲಾಗ್ ಬೀಚ್ ನ ಪ್ರಬಂಧಕರಾದ ವಿಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು

