Home » ರಾಜಧಾನಿ : ಬೃಹತ್ ಪುಸ್ತಕ ಮೇಳ
 

ರಾಜಧಾನಿ : ಬೃಹತ್ ಪುಸ್ತಕ ಮೇಳ

by Kundapur Xpress
Spread the love

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಆಯೋಜಿಸಿದ ಬೃಹತ್ ಪುಸ್ತಕ ಮೇಳದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಹಾಗೂ ಶಾಸಕರಾದ ಬಿ.ವೈ ವಿಜೇಂದ್ರ ಅವರೊಂದಿಗೆ ಜೊತೆಗೂಡಿ ಪುಸ್ತಕ ಮೇಳಕ್ಕೆ ಭೇಟಿಕೊಟ್ಟು ಹಲವಾರು ಪುಸ್ತಕಗಳನ್ನು ಖರೀದಿಸಿದರು ಈ ವೇಳೆ ವಿವಿಧ ಕ್ಷೇತ್ರದ ಶಾಸಕರು ಉಪಸ್ಥಿತರಿದ್ದರು

 

Related Articles

error: Content is protected !!