Home » ಶ್ರೀ ಬ್ರಹ್ಮಲಿಂಗೇಶ್ವರ ಕಾಂಪ್ಲೆಕ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ
 

ಶ್ರೀ ಬ್ರಹ್ಮಲಿಂಗೇಶ್ವರ ಕಾಂಪ್ಲೆಕ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

by Kundapur Xpress
Spread the love

ಕುಂದಾಪುರ : ಕುಂದಾಪುರ – ಸಿದ್ದಾಪುರ ರಾಜ್ಯ ಹೆದ್ದಾರಿಯ ಬಸ್ರೂರು ಸಮೀಪದ ಮಾರ್ಗೋಳಿಯ ಶ್ರೀ ಬ್ರಹ್ಮಲಿಂಗೇಶ್ವರ ಕಾಂಪ್ಲೆಕ್ಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು

ಶ್ರೀ ಬ್ರಹ್ಮಲಿಂಗೇಶ್ವರ ಕಾಂಪ್ಲೆಕ್ಸ್‌ ಇದರ ಮಾಲಕರಾದ ಚಿತ್ತೂರು ನಾಗರಾಜ್‌ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು ಸಮಾರಂಭದಲ್ಲಿ ಎಮ್‌ ಎನ್‌ ಶೆಟ್ಟಿ ಮಂಜುನಾಥ್‌ ಮುಂತಾದವರು ಉಪಸ್ಥಿತರಿದ್ದರು

 

Related Articles

error: Content is protected !!