ಕಾಪು : ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಕುಂತಳನಗರ ಇದರ ಶತಮಾನೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉದ್ಯಮಿಗಳಾದ ಉದಯ್ ಕುಮಾರ್ ಶೆಟ್ಟಿ, ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ, ಉದ್ಯಮಿಗಳಾದ ರಾಘವೇಂದ್ರ ಶೆಟ್ಟಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅಶೋಕ್ ಶೆಟ್ಟಿ ಸುಜ್ಲಾನ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.