ರಾಂಚಿ: ಹೇಮಂತ್ ಸೊರೇನ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ‘ಜಾರ್ಖಂಡ್ ಹುಲಿ’ ಎಂದೇ ಖ್ಯಾತರಾದ ರಾಜ್ಯ ಸಾರಿಗೆ ಸಚಿವ ಚಂಪೈ ಸೊರೇನ್ ಚಾರ್ಖಂಡ್ ಹೊಸ ಸಿ ಎಂ ఆగి ఆಯ್ಕೆ ಮಾಡ ಲಾಗಿದೆ ರಾಜೀನಾಮೆ ಬಳಿಕ ರಾಜ್ಯಪಾಲರನ್ನು ಭೇಟಿಯಾದ ಜೆಎಂಎಂ. ಆರ್ಜೆಡಿ ಮತ್ತು ಕಾಂಗ್ರೆಸ್ನ ಶಾಸಕರು ಚಂಪೈ ಅವರನ್ನು ತಮ್ಮ ಶಾಸಕಾಂಗ ನಾಯಕರಾಗಿ ಆಯ್ಕೆ ಮಾಡಿರುವುದಾಗಿ ತಿಳಿಸಿದರು. 81 ಶಾಸಕ ಬಲದ ವಿಧಾನಸಭೆಯಲ್ಲಿ ತಮಗೆ 47 ಶಾಸಕರ ಬೆಂಬಲ ಇದೆ ಎಂದು ಚಂಪೈ ಹೇಳಿದ್ದಾರೆ. 1991ರಿಂದ ಶಾಸಕರಾಗಿರುವ ಚಂಪೈ ಸೊರೇನ್ ಅವರು ಜೆಎಂಎಂ ಸಂಸ್ಥಾ ಪಕ ಶಿಬು ಸೊರೇನ್ ಆಪ್ತರಾಗಿದ್ದಾರೆ