Home » ಕೋಳಿ ಪಡೆಗೆ ಅನುಮತಿ
 

ಕೋಳಿ ಪಡೆಗೆ ಅನುಮತಿ

by Kundapur Xpress
Spread the love

ಕುಂದಾಪುರ : ಅವಿಭಜಿತ ಕರಾವಳಿ ಜಿಲ್ಲೆಯ ಪಾರಂಪರಿಕ ಕ್ರೀಡೆಯಾದ ಕೋಳಿ ಅಂಕಕ್ಕೆ ಅನುಮತಿ ನೀಡಬೇಕೆಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಸಲ್ಲಿಸಿದ ಮನವಿಯನ್ನು ಆಲಿಸಿದ ಸಚಿವರು ಕೋಳಿ ಅಂಕ ನಡೆಸಲು ಸೂಚನೆ ನೀಡಿದರು

ಆದರೆ ಕೋಳಿ ಅಂಕದ ವೇಳೆ ಯಾವುದೇ ಜೂಜು ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು

   

Related Articles

error: Content is protected !!