241
ಉಡುಪಿ : ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಖುಷ್ಬೂ ಸುಂದರ್ ರವರು ನಿನ್ನೆ ಉಡುಪಿಗೆ ಆಗಮಿಸಿದ್ದಾರೆ ಅವರು ಉಡುಪಿ ಜಿಲ್ಲಾಧಿಕಾರಿ ಮತ್ತು ಉಡುಪಿಯ ಸೂಪರ್ಡೆಂಟ್ ಆಫ್ ಪೊಲೀಸ್ ಅವರ ಜೊತೆ ಮಾತುಕತೆ ನಡೆಸಿ ಮಾಹಿತಿ ಪಡೆದರು ಇಂದು ಅವರು ಘಟನೆ ನಡೆದ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಲಿದ್ದಾರೆ

