167
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಫೆ. 28 ರಂದು ಬೆಂಗಳೂರಿನ ಅಕಾಡೆಮಿಯ ಕಚೇರಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಪೇಯ್ಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸ ಲಾಗಿದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

