Home » ಪ್ರಜ್ವಲ್‌ ವಿರುದ್ಧ ದೂರು ದಾಖಲು
 

ಪ್ರಜ್ವಲ್‌ ವಿರುದ್ಧ ದೂರು ದಾಖಲು

by Kundapur Xpress
Spread the love

ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 47 ವರ್ಷದ ಸಂತ್ರಸ್ತೆ ನೀಡಿದ  354 (2)- ಲೈಂಗಿಕ ಕಿರುಕುಳ, 354(ಡಿ)- ಕಿರುಕುಳ ಉಂಟುಮಾಡುವ ಉದ್ದೇಶದಿಂದ ದೇಹ ಸ್ಪರ್ಶ, 506- ಜೀವ ಬೆದರಿಕೆ ಹಾಗೂ ಸೆಕ್ಷನ್ 509 – ಉದ್ದೇಶ ಪೂರ್ವಕವಾಗಿ ಆಕ್ಷೇಪಾರ್ಹ ಪದ ಬಳಕೆ, ಸನ್ನೆ, ಕ್ರಿಯೆಗಳ ಮೂಲಕ ಮಹಿಳೆಯ ಖಾಸಗಿತನಕ್ಕೆ ಧಕ್ಕೆ ತಂದ ಆರೋಪದಡಿ ಎಫ್‌ಐಆ‌ರ್ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ

   

Related Articles

error: Content is protected !!