Categories
ಕರಾವಳಿ ಸುದ್ದಿ

ಕಾಂಗ್ರೆಸ್ ಮೌನ ಪ್ರತಿಭಟನೆ

ಕುಂದಾಪುರ : ಇಂದು ಬೆಳಿಗ್ಗೆ 10 ರಿಂದ ಸಂಜೆ 5:00 ರ ತನಕ ಶಾಸ್ತ್ರಿ ವೃತ್ತದಲ್ಲಿ ಕುಂದಾಪುರ ಬ್ಲಾಕ್‌ ಕಾಂಗ್ರೇಸ್‌ ಪಕ್ಷವು ಮೌನ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಸೇಡಿನ ರಾಜಕಾರಣದ ಮೂಲಕ ರಾಹುಲ್‌ ಗಾಂಧಿಯವರನ್ನು ಸಂಸತ್‌ ಸದಸ್ಯತ್ವ ಸ್ಥಾನದಿಂದ ಅನರ್ಹತೆಗೊಳಿಸಿ ಅವರ ನಿರಂತರ ತೇಜೋವಧೆಯನ್ನು ವಿರೋಧಿಸಿ ಕಾಂಗ್ರೇಸ್‌ ಮೌನ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ಮಲ್ಯಾಡಿ ಶಿವರಾಮ ಶೆಟ್ಟಿ ತಿಳಿಸಿದ್ದಾರೆ