Home » ಮಲತಂದೆಯಿಂದ ಅತ್ಯಾಚಾರ
 

ಮಲತಂದೆಯಿಂದ ಅತ್ಯಾಚಾರ

by Kundapur Xpress
Spread the love

ಮಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಮಲತಂದೆ ಅಮೀರ್ ಅತ್ಯಾಚಾರ ಎಸಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ನಲ್ಲಿ ನಡೆದಿದೆ.ಈತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀ‌ರ್ ನನ್ನು ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.

ಈ ಮಧ್ಯೆ ತಾಯಿ ಹಾಗೂ ಬಾಲಕಿ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀ‌ರ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂದರ್ಭ ಅಪ್ರಾಪ್ತ ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು ಇಟ್ಟು ಬಾಯಿ ಮುಚ್ಚಿಸಿದ್ದ ಎಂದು ಆರೋಪಿಸಲಾಗಿದೆ.

 

Related Articles

error: Content is protected !!