ಕರಾವಳಿ ಸುದ್ದಿ ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ by Kundapur Xpress August 8, 2024 written by Kundapur Xpress August 8, 2024 250 Spread the loveನವದೆಹಲಿ; ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಮಾಜಿ ಮುಖ್ಯಮಂತ್ರಿಗಳಾದ ಡಿ ವಿ ಸದಾನಂದ ಗೌಡ ಅವರು ನವದೆಹಲಿಯಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದರು.ಈ ವೇಳೆ ರಾಜ್ಯದ ಪ್ರಸ್ತುತ ವಿದ್ಯಮಾನಗಳು ಹಾಗೂ ಸಮಸ್ಯೆಗಳ ಬಗ್ಗೆ ಇಬ್ಬರು ಚರ್ಚಿಸಿದರು. 0 comment 0 FacebookTwitterPinterestEmail Kundapur Xpress previous post ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ next post ಶುಭ ದಿನದ ಪಂಚಾಂಗ Related Articles ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ... March 28, 2026 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ March 27, 2026 ಮಾ. 30ರ ಸೋಮವಾರ ಸಾರ್ವತ್ರಿಕ ರಜೆ March 27, 2026 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯ ಬಂಧನ March 24, 2026 ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವು March 24, 2026 ಶಂಕರನಾರಾಯಣದಲ್ಲಿ ಅಕ್ರಮ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ :... March 23, 2026 ಪಾಳುಬಿದ್ದ ಕಲ್ಲುಕೋರೆ : ನೀರಿನಲ್ಲಿ ಮುಳುಗಿ ಯುವಕ ಸಾವು March 21, 2026 ಮಂಗಳೂರು ಕಾರಾಗೃಹದಲ್ಲಿ ಕೈದಿಗಳು ಜೈಲು ಅಧೀಕ್ಷಕರ ಮೇಲೆ ಹಲ್ಲೆಗೆ ಯತ್ನ March 18, 2026 ಕಲ್ಲಂಗಡಿ ಬೆಳೆಗಾರರ ಹಿತ ಕಾಪಾಡಲು ಸದನದಲ್ಲಿ ಪ್ರಶ್ನೆ ಮೂಲಕ ತೋಟಗಾರಿಕೆ... March 18, 2026 ವಿ – ಗ್ರೋ ಬ್ಯುಸಿನೆಸ್ ಡೇ: ವ್ಯವಹಾರ ಯೋಜನೆ ಪ್ರಸ್ತುತಿ March 17, 2026