Home » ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಜಿಲ್ಲಾಧಿಕಾರಿ ಭೇಟಿ
 

ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಜಿಲ್ಲಾಧಿಕಾರಿ ಭೇಟಿ

by Kundapur Xpress
Spread the love

ಕುಂದಾಪುರ : ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ  ನೂತನ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ. ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಧರ್ಮದರ್ಶಿಗಳಾದ ಶ್ರೀ ಕೆ.ರಮಣ ಉಪಾಧ್ಯಾಯ, ವಿಶ್ರಾಂತ ಆಡಳಿತ ಧರ್ಮದರ್ಶಿಗಳದ ಕೆ ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ಕೆ.ನಿರಂಜನ ಉಪಾಧ್ಯಾಯ, ಕೆ.ಪದ್ಮನಾಭ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ.ವ್ಯಾಸ ಉಪಾಧ್ಯಾಯ ಮತ್ತು ಸಹೋ ದರರು, ದೇವಳದ ವ್ಯವಸ್ಥಾಪಕ ನಟೇಶ್ ಕಾರಂತ್  ಅರ್ಚಕ ಮಂಡಳಿಯ ಸದಸ್ಯರು ಮತ್ತು ಸಿಬಂದಿ ವರ್ಗದವರು ಉಪಸ್ಥಿತರಿದ್ದರು

 

Related Articles

error: Content is protected !!